Select Your Language

Notifications

webdunia
webdunia
webdunia
webdunia

ಶೀಘ್ರದಲ್ಲಿ ಹಾಲು ಖರೀದಿ ದಾರಿಗೆ ಶಾಕ್ ಕೊಡಲು ಮುಂದಾದ ಸರ್ಕಾರ

The government is going to give a shock to the way of buying milk soon
bangalore , ಬುಧವಾರ, 12 ಜುಲೈ 2023 (16:48 IST)
ಸದ್ಯದಲ್ಲಿಯೇ ನಂದಿನಿ ಹಾಲಿನ ದರ ಹೆಚ್ಚಾಗಲಿದೆ.ಶೀಘ್ರದಲ್ಲೇ ಹಾಲಿನ ದರ ಏರಿಕೆಗೆ ನಿರ್ಧಾರ ಮಾಡಿದ್ದುಹಾಲಿನ ದರ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.ದರ ಏರಿಕೆ ಬಗ್ಗೆ  ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸುಳಿವು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಮೇಲೆ ಮೂರು ಕೊಲೆ ಪ್ರಕರಣಗಳು...!