ಸರಕಾರದಲ್ಲಿ ಇರೋರು ದಪ್ಪ ಚರ್ಮದವರು…

Webdunia
ಶನಿವಾರ, 15 ಜೂನ್ 2019 (20:15 IST)
ಸರ್ಕಾರದಲ್ಲಿ ಇರೋರು ದಪ್ಪ ಚರ್ಮದವ್ರು. ಹೀಗಂತ ಬಿಜೆಪಿ ಶಾಸಕರು ಆರೋಪ ಮಾಡಿದ್ದಾರೆ.

ಜಿಂದಾಲ್ ನಿಂದ ಭೂಮಿ‌ ವಾಪಸ್ ಪಡೆಯಲಿ. ಮಾರುಕಟ್ಟೆ ದರದಂತೆ ಭೂಮಿ ಲೀಸ್ ಕೊಡಲಿ. ಇಲ್ಲ ರೈತರಿಗೆ ಭೂಮಿ ವಾಪಸ್ ಕೊಡಲಿ. ಇದು ಭ್ರಷ್ಟ ಸರ್ಕಾರ. ಎಷ್ಟು ದಿನ ಇರ್ತೀವೋ ಅಷ್ಟು ದಿನ ಬಾಚಿ ಹೋಗಬೇಕು ಅನ್ಕೊಂಡಿದಾರೆ. 

ಈ ಸರ್ಕಾರ ತೊಲಗಬೇಕು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ ಬರಬೇಕು. ಯಡಿಯೂರಪ್ಪ ಆದಷ್ಟು ಬೇಗ ಮತ್ತೆ ಸಿಎಂ ಆಗಲಿ ಅಂತ ದೇವರಲ್ಲಿ ಬೇಡ್ತೀನಿ ಹೀಗಂತ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕಿ ಶಶಿಕಲಾ ಜೊಲ್ಲೇ, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಜಿಂದಾಲ್ ಗೆ ಸರ್ಕಾರಿ ಭೂಮಿ‌ಕೊಡೋದು ಬೇಡ. ಹೆಚ್.ಡಿ.ದೇವೇಗೌಡರು ದೊಡ್ಡ ಮನಸ್ಸು ಮಾಡಿ ಅವರ ಭೂಮಿಯನ್ನ ನೀಡಲಿ. ದೇವೇಗೌಡರಿಗೆ ಸಾವಿರಾರು ಎಕರೆ ಭೂಮಿ ಇದೆ. ಆ ಭೂಮಿಯನ್ನ ರಾಜ್ಯದ ಉದ್ಯೋಗ ಸೃಷ್ಟಿ ಗೆ ಮನಸ್ಸು ಮಾಡಿ ಭೂಮಿ‌ಕೊಡಲಿ. ಸರ್ಕಾರಿ ಭೂಮಿಯನ್ನು ಕೊಡೋದು ಬೇಡ ಎಂದು ಹೆಚ್ ಡಿಡಿಗೆ ಮನವಿ ಮಾಡುವುದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments