ಮತ್ತೊಂದು ಗ್ಯಾರಂಟಿ ಯೋಜನೆ ಜಾರಿಗೆ ಸರ್ಕಾರ ಸಿದ್ದತೆ.!

Webdunia
ಸೋಮವಾರ, 26 ಜೂನ್ 2023 (14:17 IST)
ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಗೃಹಲಕ್ಷ್ಮೀ ಅನುಷ್ಠಾನಕ್ಕೆ ಪ್ಲಾನ್ ನಡೆಸಲಾಗಿದೆ.ನಾಳೆಯಿಂದ  ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಅವಕಾಶ ಇದೆ.ಜೂನ್ 15 ರಿಂದ ಆರಂಭವಾಗಬೇಕಿದ್ದ ನೋಂದಣಿ ಪ್ರಕ್ರಿಯೆ ನಾಳೆಯಿಂದ ಶುರುವಾಗಲಿದೆ.ಗೃಹಲಕ್ಷ್ಮೀ ನೋಂದಾಣಿಗೆ ಕೊನೆ ಹಂತದ ತಯಾರಿ ಸರ್ಕಾರ ಮಾಡಿಕೊಳ್ತಿದೆ.ಗೃಹಲಕ್ಷ್ಮೀ ಯೋಜನೆ ನೋಂದಾಣಿಗೆ ಕಾಲಾಮಿತಿ ಇಲ್ಲ.ನೋಂದಣಿ ವೇಳೆ ಯಾವುದೇ ತಾಂತ್ರಿಕ ಸಮಸ್ಯೆ ಬಾರದಂತೆ ಆ್ಯಪ್ ರೆಡಿ ಸರ್ಕಾರ ಮಾಡಿದೆ.ಬೆಂಗಳೂರು ಒನ್,ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.ಸೇವಾಸಿಂಧು ಪೋರ್ಟಲ್ ನಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಲಿದೆ.ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಸರ್ಕಾರ ಕಲ್ಪಿಸಲಿದೆ.ಗೃಹಲಕ್ಷ್ಮೀ ಯೋಜನೆಯಡಿ 2000 ರೂ ಪಡೆಯಲು ಎಪಿಎಲ್, ಬಿಪಿಎಲ್ ಅಂತ್ಯೋದಯ ಕಾರ್ಡ್ ಕಡ್ಡಾಯವಾಗಿದೆ.ಮನೆಯೊಡತಿ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ನ್ನ ಜೋಡಣೆ ಮಾಡಿಸಿರಬೇಕು.ಐಟಿ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವರರ ಮನೆ ಪತ್ನಿಗೆ  ಲಕ್ಷ್ಮಿ ಸಿಗಲ್ಲ.ಈಗಾಗಲೇ 1.42 ಕೋಟಿ ಯಜಮಾನಿಗಳನ್ನ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುತಿಸಿದೆ.
 
ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆ ಕಡ್ಡಾಯ..? ರೇಷನ್ ಕಾರ್ಡ್ ,ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಇದ್ರೆ ಸಾಕು.ಅರ್ಜಿ ಸಲ್ಲಿಕೆ ವೇಳೆ ಸರ್ವರ್ ಡೌನ್ ಆಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.
 
ಗೃಹಲಕ್ಷ್ಮೀಗೆ ಏನೆಲ್ಲಾ ಷರತ್ತು..?
 
ಒಂದು ಕುಟುಂಬದಲ್ಲಿ ಒಬ್ಬ ಯಜಮಾನಿಗೆ 2 ಸಾವಿರ ಆದಾಯ ತೆರಿಗೆ ಪಾವತಿಸಿರುವ ಕುಟುಂಬಕ್ಕೆ  ಗೃಹಲಕ್ಷ್ಮೀ ಇಲ್ಲ.ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕಾಲಾಮಿತಿ ಇಲ್ಲ.ಜುಲೈ ನಲ್ಲಿ ಫಲಾನುಭವಿಗಳು ಆಯ್ಕೆ ಮಾಡಲಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ: ಇದು ಸಾಧನೆಯಲ್ಲ ಕನ್ನಡಿಗರ ದುರಂತ ಎಂದ ಅಶೋಕ್

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ಮುಂದಿನ ಸುದ್ದಿ
Show comments