Select Your Language

Notifications

webdunia
webdunia
webdunia
webdunia

ಜೈನ ಮುನಿಯ ಹತ್ಯೆಯನ್ನ ಸರ್ಕಾರ ಮುಚ್ಚಿಡುವ ಯತ್ನ ಮಾಡುತ್ತಿದೆ-ಸಿದ್ದು ಸವದಿ

The government is trying to cover up the murder of Jain Muni
bangalore , ಸೋಮವಾರ, 10 ಜುಲೈ 2023 (17:30 IST)
ಜೈನ ಮುನಿಗಳ ಹತ್ಯೆ ಪ್ರಕರಣದ ಹಿಂದೆ ಐಸೀಸ್ ಚಿತಾವಣೆ ಇದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಆರೋಪ ಮಾಡಿದ್ದಾರೆ.ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಡು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ.ಇನ್ನು ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ.ಇದರ ಹಿಂದೆ ಐಸೀಸ್ ಉಗ್ರರ ಚಿತಾವಣೆ ಇದೆ.ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ .ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ ಎಂದು ಸಿದ್ದು ಸವದಿ ಹೇಳಿದ್ದಾರೆ
 
ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆ  ಸಿಬಿಐಗೆ  ನಡೆಯಬೇಕು.ಸ್ವಾಮಿಗಳು ಅರ್ಥಿವ ವ್ಯವಹಾರ ಮಾಡಿರುವ ಸಾಧ್ಯತೆ ಇಲ್ಲ .ಭಕ್ತರು ಆರ್ಥಿಕ ವ್ಯವಹಾರ ಮಾಡಿರಬಹುದು.ಇದರ ಹಿಂದೆ ಪಿತೂರಿ ಇದೆ.ಸಂಸ್ಕಾರ ಕೊಡುವ ಮುನಿಗಳು ಆರ್ಥಿಕ ವ್ಯವಹಾರ ಇದಿಯಾ.ಸರ್ಕಾರ ಮುಚ್ಚಿಡುವ ಯತ್ನ ಮಾಡುತ್ತಿದೆ.ಎಲ್ಲಾ ಮುನಿಗಳಿಗೆ ರಕ್ಷಣೆ ನೀಡಬೇಕು ಎಂದು ಸಿದ್ದು ಸವದಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಿಡ್ ನೈಟ್ ವೇಳೆ ತಪ್ಪಿದ ಬಾರಿ ಅನಾಹುತ