ನನಗಿರೋ ಮಾಹಿತಿ ಪ್ರಕಾರ ಕಾಂತರಾಜು ವರದಿಯಲ್ಲಿ ಒಂದೂವರೆ ಕೋಟಿ ಜನರ ವಿವರ ದಾಖಲಾಗಿಲ್ಲ. ಮುಖ್ಯಮಂತ್ರಿ ವರದಿ ಪರ ಇದ್ದು, ಉಪಮುಖ್ಯಮಂತ್ರಿ ವರದಿಗೆ ಸಹಮತ ಇಲ್ಲ.ಮುಖ್ಯಮಂತ್ರಿಗಳ ತೀರ್ಮಾನ ಇಷ್ಟವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.