Select Your Language

Notifications

webdunia
webdunia
webdunia
webdunia

ಸಿಬಿಎಸ್ಇ - ಐಸಿಎಸ್ಇ ಶಾಲೆಗಳಲ್ಲಿಯೂ ಕನ್ನಡ ಕಡ್ಡಾಯ ಸರ್ಕಾರದ ಆದೇಶ

ಸಿಬಿಎಸ್ಇ - ಐಸಿಎಸ್ಇ ಶಾಲೆಗಳಲ್ಲಿಯೂ  ಕನ್ನಡ ಕಡ್ಡಾಯ  ಸರ್ಕಾರದ ಆದೇಶ
bangalore , ಗುರುವಾರ, 23 ಸೆಪ್ಟಂಬರ್ 2021 (22:16 IST)
ಬೆಂಗಳೂರು: ರಾಜ್ಯದಲ್ಲಿನ
ಪ್ರಶ್ನಿಸಿ 4 ನೇ ತರಗತಿ ವಿದ್ಯಾರ್ಥಿಯೋರ್ವ ಹೈಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ಪ್ರತಿಕ್ರಿಯೆ ಕೇಳಿ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಐಎಸ್‌ಎಸ್‌ಐ ಮತ್ತು ಸಿಬಿಎಸ್‌ಇ ಪಠ್ಯಕ್ರಮ ಹೊಂದಿರುವ ಶಾಲೆಗಳ ಮೊದಲ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಭಾಷಾಂತರವನ್ನು ಕಡ್ಡಾಯವಾಗಿ ಹಿನ್ನೆಲೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಕನ್ನಡ ಭಾಷೆಯನ್ನು ಕಲಿಕೆ ಕಾಯ್ದೆ -2018 ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬಾತ ಅರ್ಜಿ ಸಲ್ಲಿಸಿದ್ದಾನೆ.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಕೆಲಕಾಲ ಅರ್ಜಿದಾರ ಪರ ಅಭ್ಯರ್ಥಿ ವಾದ ಆಲಿಸಿ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು, ಮೂರು ದಿನಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ : ಸಿಎಂ