Select Your Language

Notifications

webdunia
webdunia
webdunia
webdunia

ಸರ್ಕಾರಿ ಕಾರ್ಯಕ್ರಮ ಸ್ವಂತ ಹಣದಲ್ಲಿ ಮಾಡಬೇಕಾ- ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ

ಸರ್ಕಾರಿ ಕಾರ್ಯಕ್ರಮಗಳನ್ನು ಸರ್ಕಾರದ ಹಣದಲ್ಲಿ ಮಾಡದೇ, ಸ್ವಂತ ಹಣದಲ್ಲಿ ಮಾಡಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ದೇವೇಗೌಡ ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ, ಸಮಾವೇಶ ಮಾಡಿರಲಿಲ್ಲವೇ ಎಂದು ಕೇಳಿದ್ದಾರೆ.

ಎತ್ತಿನಹೊಳೆ ಯೋಜನೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಕಾರಿಗಳನ್ನು ಜೈಲಿಗೆ ಕಳಿಸುವೆ ಎಂದಿರುವ ಕುಮಾರಸ್ವಾಮಿ ಅವರ ಪಕ್ಷ ಅಧಿಕಾರಕ್ಕೆ ಬರಲ್ಲ, ಅವರು ಮುಖ್ಯಮಂತ್ರಿಯೂ ಆಗಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್