Webdunia - Bharat's app for daily news and videos

Install App

ವಕೀಲರ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಸರ್ಕಾರ

Webdunia
ಗುರುವಾರ, 25 ನವೆಂಬರ್ 2021 (19:52 IST)
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ವಕೀಲರ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಎಷ್ಟು ದಿನಗಳಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದು ಎರಡು ವಾರಗಳಲ್ಲಿ ಸ್ಪಷ್ಟಪಡಿಸಿದ್ದಾರೆ.
ವಕೀಲರ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ಹಾಗೂ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಾಗರ ವಕೀಲರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ವಕೀಲರ ಭವನ ನಿರ್ಮಾಣ ಪ್ರಸ್ತಾವನೆ ಬಜೆಟ್‌ಗೆ ಆದ್ಯತೆ ನೀಡಲಾಗಿದೆ.
ಇದಕ್ಕೆ ಅಸಮಧಾನ ವ್ಯಕ್ತಪಡಿಸಿದ ಪೀಠ, ಕಳೆದ ಮಾರ್ಚ್‌ನಲ್ಲಿ ನಡೆದ ಅರ್ಜಿ ವಿಚಾರಣೆ ಸಂದರ್ಭದಲ್ಲೇ ವಕೀಲರ ಭವನ ನಿರ್ಮಾಣ ಪ್ರಸ್ತಾವನೆಗೆ ಅನುಮೋದನೆಗಾಗಿ ಪ್ರಸಕ್ತ ಆಯವ್ಯಯ ಪಟ್ಟಿಗೆ ಸೇರ್ಪಡೆಗೊಂಡಿದ್ದನ್ನು ತಿಳಿಸಲಾಗಿದೆ. ಈವರೆಗೂ ಹಣ ಬಿಡುಗಡೆ ಮಾಡಿಲ್ಲವೇಕೆ ಎಂದು ಪ್ರಶ್ನಿಸಿತು. ಸಾಗರ ವಕೀಲರ ಭವನಕ್ಕೆ ಹಣ ಬಿಡುಗಡೆ ಮಾಡುವ ಕುರಿತು ಎರಡು ವಾರಗಳಲ್ಲಿ ಸ್ಪಷ್ಟನೆ ನೀಡಲಾಗಿದೆ ಎಂದು ಸೂಚಿಸಿ, ವಿಚಾರಣೆ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments