Select Your Language

Notifications

webdunia
webdunia
webdunia
webdunia

ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಮುಂದಾದ ಸರ್ಕಾರ

ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಮುಂದಾದ ಸರ್ಕಾರ
ಬೆಂಗಳೂರು , ಶುಕ್ರವಾರ, 1 ನವೆಂಬರ್ 2019 (08:54 IST)
ಬೆಂಗಳೂರು : ಕನ್ನಡ ರಾಜ್ಯೋತ್ಸವ ದಿನದಂದು  ರಾಜ್ಯ ಸರ್ಕಾರ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ನಿರ್ಧರಿಸಿದೆ.



ನಿನ್ನೆ ನಡೆದ ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಇದಕ್ಕೆ ಸಂಬಂಧಪಟ್ಟ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.


ರಾಜ್ಯದಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳು ಕನ್ನಡಿಗರಿಗೆ ಮೀಸಲಾಗಿಡಬೇಕು ಎಂಬ ಒತ್ತಡಕ್ಕೆ ಮಣಿದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ; 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್