Webdunia - Bharat's app for daily news and videos

Install App

ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು

Webdunia
ಬುಧವಾರ, 17 ಆಗಸ್ಟ್ 2022 (07:20 IST)
ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ನ ನೂತನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಬೋಧಿಸಿದರು.

ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ. ಗುರುಸಿದ್ದಯ್ಯ ಬಸವರಾಜ, ನ್ಯಾ. ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾ. ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರು ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments