Daily Horoscope

ಕುಮಾರಸ್ವಾಮಿ ಮೇಲೆ ಛಾಟಿ ಬೀಸಿದ ಗೌವರ್ನರ್?

Webdunia
ಗುರುವಾರ, 11 ಜುಲೈ 2019 (15:10 IST)
ಮೈತ್ರಿ ಸರಕಾರದ ಕೆಲವು ಶಾಸಕರು ರಾಜೀನಾಮೆ ನೀಡಿರೋ ಹಿನ್ನಲೆಯಲ್ಲಿ ರಾಜ್ಯಾಪಾಲರು ಸಿಎಂಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ಶಾಸಕರು ರಾಜೀನಾಮೆ ನೀಡಿದ್ದು, ಅಂತಿಮ ತೀರ್ಪು ಸ್ಪೀಕರ್ ಹಾಗೂ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ.

ಅತೃಪ್ತ ಶಾಸಕರ ರಾಜೀನಾಮೆ ವಿಷಯವಾಗಿ ಸ್ಪೀಕರ್ ಗೆ ಕೆಲವೊಂದು ಸೂಚನೆಗಳನ್ನು ಕೋರ್ಟ್ ನೀಡಿದೆ.

ಈ ನಡುವೆ ರಾಜ್ಯ ಸಚಿವ ಸಂಪುಟದ ಸಭೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆ. ಹೀಗಾಗಿ ಸರಕಾರ ಯಾವುದೇ ಮಹತ್ವದ ಆಡಳಿತ ಕ್ರಮಗಳನ್ನು ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸಿಎಂಗೆ ಆದೇಶ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments