Webdunia - Bharat's app for daily news and videos

Install App

ಗ್ರೀನ್ ಝೋನ್ ಯಾದಗಿರಿಗೆ ಕೊರೊನಾ ಕಂಟಕ

Webdunia
ಮಂಗಳವಾರ, 12 ಮೇ 2020 (10:11 IST)
ಯಾದಗಿರಿ : ಗ್ರೀನ್ ಝೋನ್ ಯಾದಗಿರಿಗೆ ಕೊರೊನಾ ಕಂಟಕ ಎದುರಾಗಿದ್ದು,  ಯಾದಗಿರಿ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.


ಹೊರರಾಜ್ಯದಿಂದ ಬಂದ ಇಬ್ಬರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಗ್ರೀನ್ ಝೋನ್ ಯಾದಗಿರಿಯನ್ನು ಲಾಕ್ ಡೌನ್ ಮಾಡಲಾಗಿದೆ.  ಮಧ್ಯರಾತ್ರಿಯಿಂದಲೇ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರಲಾಗಿದ್ದು, ಜಿಲ್ಲೆಯಲ್ಲಿ ಅಂಗಡಿ, ಮುಂಗಟ್ಟು ಬಂದ್ ಮಾಡಲಾಗಿದೆ. 24 ಗಂಟೆಗಳ ಕಾಲ ಲಾಕ್ ಡೌನ್ ಗೆ ಯಾದಗಿರಿ ಡಿಸಿ ಕೂರ್ಮಾರಾವ್ ಆದೇಶಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments