Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ
ಬೆಂಗಳೂರು , ಶುಕ್ರವಾರ, 31 ಮೇ 2019 (10:45 IST)
ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ ರೈಲು ನಿಲ್ದಾಣದಲ್ಲಿ ವಸ್ತು ಫ್ಲಾಟ್‌ ನಂಬರ್‌ 1ರಲ್ಲಿ ಗ್ರೆನೇಡ್ ಮಾದರಿಯ ಅನುಮಾನಸ್ಪದ ವಸ್ತು ಪತ್ತೆಯಾಗಿದೆ.




ಅನುಮಾನಸ್ಪದ ವಸ್ತು ಬಾಂಬ್ ಎಂದು ವದಂತಿ ಹಬ್ಬಿದ ಹಿನ್ನಲೆಯಲ್ಲಿ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಅಲ್ಲದೇ ಕೆಲವು ರೈಲುಗಳ ಸಂಚಾರವನ್ನು ಕೆಲ ನಿಮಿಷಗಳ ಕಾಲ ನಿಲ್ಲಿಸಲಾಗಿದೆ.


ಅನುಮಾನಸ್ಪದ ವಸ್ತು ಪತ್ತೆಯಾಗಿರುವ ಸ್ಥಳಕ್ಕೆ ಬಾಂಬ್‌ ನಿಷ್ಕ್ರೀಯ ದಳ ಆಗಮಿಸಿದ್ದು ತನಿಖೆ ನಡೆಸುತ್ತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪತಿ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದ ಪತ್ನಿ ಪತಿಗೆ ಮಾಡಿದ್ದೇನು ಗೊತ್ತಾ?