Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ; ಮಾಹಿತಿ ಕಲೆಹಾಕುತ್ತಿರುವ ಸಿದ್ದರಾಮಯ್ಯ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ; ಮಾಹಿತಿ ಕಲೆಹಾಕುತ್ತಿರುವ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 16 ಏಪ್ರಿಲ್ 2020 (10:32 IST)

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ  ಮಾಹಿತಿ ಕಲೆಹಾಕುತ್ತಿದ್ದಾರೆ.

 

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಲಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಇಟ್ಟಿನಲ್ಲಿ ತಲೆಕೆಡಿಸಿಕೊಂಡಿರುವ ಸಿದ್ದರಾಮಯ್ಯ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಮಾಹಿತಿ ಕಲೆಹಾಕುತ್ತಿದ್ದಾರೆ.

 

ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ರೈತರ ಸಮಸ್ಯೆಗಳಿಗೆ ತೆಗೆದುಕೊಂಡ ಕ್ರಮ, ಜಿಲ್ಲಾವಾರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬಾಗಲಕೋಟೆ ರೆಡ್ ಝೋನ್ ಪಟ್ಟಿಗೆ ಸೇರಿದ ಹಿನ್ನಲೆ; ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ