Daily Horoscope

ಕಟ್ಟಡ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ-ಡಿಸಿಎಂ ಡಿಕೆಶಿವಕುಮಾರ್

Webdunia
ಗುರುವಾರ, 9 ನವೆಂಬರ್ 2023 (21:00 IST)
ಕಟ್ಟಡ ಕಾರ್ಮಿಕರು,ಅಸಂಘಟಿತ  ಕಾರ್ಮಿಕರು ಎಂದು ನಾನು ಕರೆಯುದಿಲ್ಲ.ಈ ದೇಶವನ್ನು ಕಟ್ಟುವವರು ನೀವು ,ಕೋವಿಡ್ ಸಂದರ್ಭದಲ್ಲಿ ಯಾದಗಿರಿ ಅವರು ನನ್ನ ರಾತ್ರಿ ಭೇಟಿ ಮಾಡಿದ್ರು.2100 ಊರಿಗೆ ಹೋಗಬೇಕು ಎಂದು ಕೇಳಿದ್ರು .ಸರ್ಕಾರಕ್ಕೆ ಕೇಳಿದೆ ಫ್ರೀ ಕಳಿಸಬೇಕು. ಆದ್ರೆ ಆ ಸರ್ಕಾರ ಮಾಡಲಿಲ್ಲ.ನೀವು ಉಚಿತ ಕಳಿಸಬೇಕು ಇಲ್ಲಾ ಅಂದ್ರೆ 1 ಕೋಟಿ ರೂ ನಾನೇ ಕೊಡುತ್ತೇನೆ ಎಂದು ಹೇಳಿದೆ.

ಅವಾಗ 5 ದಿನಗಳ ನಂತರ ಫ್ರಿಯಾಗಿ ಕಳುಹಿಸಿದರು.ಕಟ್ಟಡ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ.ನಿಮ್ಮಲ್ಲಿ ಅನೇಕ ಸಮಸ್ಯೆಗಳು ಇದಾವೆ.ನಿಮ್ಮ ಸಲಹೆಗಳನ್ನ ಸಚಿವರಿಗೆ ಕೊಡಿ.ಅವುಗಳನ್ನ ನಾವು ಪರಿಶೀಲಿಸುತ್ತೇವೆ .ಆರ್ಥಿಕವಾಗಿ ನಿಮಗೆ ಶಕ್ತಿ ತುಂಬಲು ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.ನಮ್ಮ ಸರ್ಕಾರ ನಿಮ್ಮ ಬೆಂಬಲವಾಗಿ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments