Select Your Language

Notifications

webdunia
webdunia
webdunia
webdunia

ತನಿಖೆ ಮಾಡದೇ ಕೈತೊಳೆದುಕೊಂಡ್ರಾ ಆರೋಗ್ಯ ಸಚಿವರು!

ತನಿಖೆ ಮಾಡದೇ ಕೈತೊಳೆದುಕೊಂಡ್ರಾ ಆರೋಗ್ಯ ಸಚಿವರು!
bangalore , ಗುರುವಾರ, 28 ಡಿಸೆಂಬರ್ 2023 (21:01 IST)
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಕೋವಿಡ್‌ ಸೋಂಕು ನಿಯಂತ್ರಣ ಹಾಗೂ ನಿರ್ವಹಣಾ ಕಾರ್ಯದಲ್ಲಿ 40,000 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಆರೋಪಿಸಿದ್ದಾರೆ. ಈ ಬಗ್ಗೆ ಸುಳಿವು ಕೊಟ್ಟರೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತನಿಖೆಗೆ ವಹಿಸದೇ ಉಡಾಫೆಯಾಗಿ ಮಾತನಾಡಿದ್ದಾರೆ ಅಂತಾ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀ ಕೇಳಿದ್ದಕ್ಕೆ ಪತಿಯ ಕಣ್ಣಿಗೆ ಕತ್ತರಿ ಇರಿದು ಪತ್ನಿ ಪರಾರಿ