Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತದಲ್ಲಿ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ

Sampriya
ಮಂಗಳವಾರ, 19 ನವೆಂಬರ್ 2024 (18:17 IST)
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್ ವಿಳಂಬದಿಂದಾಗಿ 250 ರೀತಿಯ ಜೌಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಜೌಷಧಗಳ ಕೊರತೆ ಮುಂದುವರೆದಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌. ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಹುದ್ದೆ ಖಾಲಿ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 25,000 ಗಡಿ ದಾಟಿದ ಡೆಂಘೀ ಪ್ರಕರಣಗಳು.

❌ ಬಿಲ್ ಪಾವತಿ ಮಾಡಲಾಗದೆ 14 ಜಿಲ್ಲಾಸ್ಪತ್ರೆಗಳಲ್ಲಿ CT, MRI ಸ್ಕ್ಯಾನಿಂಗ್ ಸ್ಥಗಿತ.

❌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಅನುದಾನ 40% ಕಟ್.

❌3,500 ಆಂಬುಲೆನ್ಸ್ ಚಾಲಕರಿಗೆ 3 ತಿಂಗಳಿಂದ ಸಂಬಳ ಇಲ್ಲ.

❌ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನ ಮೂವರು ಗರ್ಭಿಣಿ ಮಹಿಳೆಯರ ಸಾವು.

❌ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕು ಹೆಚ್ಚು ಔಷಧಿಗಳು No Stock

❌ ಇಷ್ಟೆಲ್ಲಾ ಎಡವಟ್ಟುಗಳ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ 20% ಹೆಚ್ಚಳ.

ಒಂದು ವೇಳೆ ಸಂಪುಟ ಪುನಾರಚನೆ ಆದರೆ ಬಹುಶಃ ಮೊದಲು ತಲೆದಂಡ ಆಗಬೇಕಾಗಿರುವುದು ಆರೋಗ್ಯ ಸಚಿವರದೇ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments