ಸಚಿವರಾಗುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಹುಕ್ಕೇರಿ

Webdunia
ಗುರುವಾರ, 7 ಜೂನ್ 2018 (17:46 IST)
ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಸತೀಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಬೆಳಗಾವಿಯಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ಸತೀಶ್ ಜಾರಕಿಹೊಳಿ ಅಲ್ಲಾ. ನಾನು ಪ್ರಕಾಶ ಹುಕ್ಕೇರಿ ಅದೀನಿ. ಯಾಕೇ ಸತೀಶ ಜಾರಕಿಹೊಳಿ ಅಸಮಾಧಾನ ಆಗಿದ್ದಾರೆ ಅವರನ್ನೆ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಗೆ ಒಂದು ಸಚಿವ ಸ್ಥಾನ ಸಿಕ್ಕಿದೆ. ರಮೇಶ ಜಾರಕಿಹೊಳಿಗೆ ಮಂತ್ರಿ ಆಗಿದ್ದಾರೆ ಎಂದು ತಿಳಿಸಿದ್ದಾರೆ. 
 
ಬೆಳಗಾವಿ ಜಿಲ್ಲೆಗೆ ಇನ್ನೊಂದು ಮಂತ್ರಿ ಸ್ಥಾನ ನೀಡುವಂತೆ ಕೇಳಿದ್ದೇವೆ. ಇನ್ನು ಆರು ಮಂತ್ರಿ ಸ್ಥಾನ ಭರ್ತಿ ಮಾಡಬೇಕಿದೆ. ನಾನೇನು ಎಲ್ಲಿಯೂ ನನ್ನ ಮಗ ಗಣೇಶ ಹುಕ್ಕೇರಿಗೆ ಮಂತ್ರಿ ಸ್ಥಾನಕೊಡುವಂತೆ ಕೇಳಿಲ್ಲ. ಆದ್ರೆ ಜಿಲ್ಲೆಯಲ್ಲಿ ಇನ್ನೂ ಏಳು ಜನ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಇನ್ನೊಂದು ಮಂತ್ರಿ ಸ್ಥಾನ ಕೊಡುವಂತೆ ನಾವು ಹೈಕಮಾಂಡ್‌ಗೆ ಹೇಳಿದ್ದೇವೆ ಎಂದರು. 
 
ಮಂತ್ರಿ ಪಟ್ಟಯಾರಿಗೆ ಕೊಡಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದ ಸಂಸದ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments