Select Your Language

Notifications

webdunia
webdunia
webdunia
webdunia

ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ ಸಮಗ್ರ ಸಮೀಕ್ಷೆ- ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ

webdunia
bangalore , ಸೋಮವಾರ, 4 ಅಕ್ಟೋಬರ್ 2021 (20:47 IST)
ಬೆಂಗಳೂರು: ರಾಜ್ಯದಲ್ಲಿ ಶೌಚಗುಂಡಿ ಬಳಸುತ್ತಿರುವ ಕಾರ್ಮಿಕ ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
ಮ್ಯಾ ಮ್ಯಾಟರ್ಹೋಲ್ ಅಳವಡಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ ನಿಯಮಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೋರಿ ಐಸಿಸಿಟಿಯು ಮತ್ತು ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಲಾಗಿದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲಾಗಿದೆ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ನಡೆಸಲು ನ್ಯಾಯಾಲಯ ಹಿಂದೆಯೇ ನಿರ್ದೇಶಿಸಲಾಗಿದೆ. ಆದರೆ, ಇದುವರೆಗೆ ಅದು ಆಗಿಲ್ಲ ಎಂದಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕಾಯ್ದೆ ಪ್ರಕಾರ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಕಾತಿ ಕುರಿತು ಸರ್ಕಾರ ತಿಳಿಸಿದೆ. ಹೀಗಾಗಿ, ಎರಡು ತಿಂಗಳಲ್ಲಿ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಗುಂಡಿ ಮುಚ್ಚಲು ಇಟ್ಟಿದ್ದ 20,000 ಕೋಟಿ ರೂ. ಎಲ್ಲಿ ಹೋಯಿತ್ತು....???!!!