Webdunia - Bharat's app for daily news and videos

Install App

ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಸಲ್ಲಿಸಿದ ಅರ್ಜಿಯನ್ನ ತಿರಸ್ಕರಿಸಿದ ಹೈಕೋರ್ಟ್

Webdunia
ಶುಕ್ರವಾರ, 30 ಆಗಸ್ಟ್ 2019 (14:11 IST)
ಬೆಂಗಳೂರು : ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ ತುರ್ತು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.




ಡಿಕೆಶಿಗೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಈ ಬೆನ್ನಲ್ಲೇ ಇದೀಗ ಡಿಕೆಶಿ ಪರ ವಕೀಲರು ಇಡಿ ತಕ್ಷಣ ಬಂಧಿಸದಂತೆ ಮಧ್ಯಂತರ ತಡೆಗೆ  ಕೋರಿ ಹೈಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ತುರ್ತು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,  ಪ್ರಕರಣದ ಎಲ್ಲಾ ಅಂಶ ಪರಿಗಣಿಸಿ ನಿನ್ನೆ ತೀರ್ಪು ನೀಡಲಾಗಿದೆ. ಈಗ ಅದನ್ನ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.


ಈ ಹಿನ್ನಲೆಯಲ್ಲಿ, ಡಿಕೆಶಿವಕುಮಾರ್ ವಿಚಾರಣೆಗೆ ತೆರಳಿದಾಗ ಅವಶ್ಯ ಬಿದ್ದರೆ ಇಡಿ ಬಂಧಿಸುವ ಸಾಧ್ಯತೆ ಇದ್ದು, ಆದಕಾರಣ ಇದೀಗ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಇಡಿ ಬಂಧನ ಭೀತಿ ಎದುರಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments