Webdunia - Bharat's app for daily news and videos

Install App

ಪತ್ನಿಯನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿರಾಯ

geetha
ಮಂಗಳವಾರ, 20 ಫೆಬ್ರವರಿ 2024 (14:31 IST)
ಬೆಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ರಸ್ತೆಯಲ್ಲೇ ಹಲ್ಲೆ ನಡೆಸಿರುವ ಘಟನೆ ಜೀವನ್‌ ಭೀಮಾನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ನೈಗರ್‌ (28) ಹಲ್ಲೆಗೊಳಗಾದ ಯುವತಿಯಾಗಿದ್ದು, ಆರೋಪಿ ಶೇಕ್‌ ಮುಜೀಬ್‌ ನನ್ನು ಸ್ಥಳೀಯ ರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರು ವರ್ಷದ ಹಿಂದೆ ಮದುವೆಯಾಗಿದ್ದ ಈ ಜೋಡಿ ಬಳಿಕ ಬೇರೆಯಾಗಿ ಪ್ರತ್ಯೇಕವಾಗಿ ವಾಸವಾಗಿದ್ದರು.

ಈ ನಡುವೆ ನೈಗರ್‌ ಸಲೀಂ ಎಂಬಾತನೊಡನೆ ಆಪ್ತತೆ ಬೆಳೆಸಿಕೊಂಡಿದ್ದಳು. ಇದರಿಂದ ಕುಪಿತಗೊಂಡ ಶೇಕ್‌ ಮುಜೀಬ್‌  ನೈಗರ್‌ ಬಳಿ ತೆರಳಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ನೈಗರ್‌ ನನ್ನು ಎಚ್‌ಎಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಪೂರ್ತಿ ಹವಾಮಾನ ಹೇಗಿರಲಿದೆ ಗೊತ್ತಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments