ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ! ಕಾರಣ ಕೇಳಿದ್ರೆ ಶಾಕ್ ಹಾಗ್ತೀರಾ?

Webdunia
ಶುಕ್ರವಾರ, 28 ಅಕ್ಟೋಬರ್ 2022 (11:57 IST)
ಮಂಗಳೂರು : ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಹೊಂದಿದ್ದ ಪತಿ ಆಕೆಯನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಪಿಲಾರ್ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಶೋಭಾ (46) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರಾದ ಶೋಭಾ ಹಾಗೂ ಶಿವಾನಂದ (55) ದಂಪತಿಯ ನಡುವೆ ಮದುವೆಯಾದಾಗಿನಿಂದಲೂ ವಿರಸವಿತ್ತು. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನ ಶಿವಾನಂದನನ್ನು ಎಂದಿಗೂ ಕಾಡುತ್ತಿತ್ತು.

ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದ ಶೋಭಾ ಹಾಗೂ ಶಿವಾನಂದ ದಂಪತಿ ತಮ್ಮ ಪುತ್ರನ ಜೊತೆಯಲ್ಲಿ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಪುತ್ರ ಕಾರ್ತಿಕ್ ಕೆಲಸಕ್ಕೆ ತೆರಳಿದ ಬಳಿಕ ಘನಘೋರ ದುರಂತವೊಂದು ಸಂಭವಿಸಿದೆ.

 ಪತ್ನಿಯ ಜೊತೆ ಬೆಳ್ಳಂಬೆಳಗ್ಗೆ ಜಗಳ ಶುರುವಿಟ್ಟುಕೊಂಡಿದ್ದ ಶಿವಾನಂದ, ಈ ಜಗಳ ವಿಕೋಪಕ್ಕೆ ತಿರುಗಿದ್ದೇ ತಡ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ, ನಾನು ಸಾಯುತ್ತೇನೆ. ನನ್ನ ಶವಕ್ಕೆ ಮುಡಿಸಲು ಹೂವು ತನ್ನಿ ಎಂದು ಹೇಳಿ ಕಾಲ್ ಇಟ್ಟವನೇ ಅಲ್ಲೇ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments