Webdunia - Bharat's app for daily news and videos

Install App

ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ! ಕಾರಣವೇನು?

Webdunia
ಭಾನುವಾರ, 17 ಸೆಪ್ಟಂಬರ್ 2023 (13:04 IST)
ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದು ಬಳಿಕ ಪೊಲೀಸರಿಗೆ ಶರಣಾದ ಘಟನೆ ಗೌರಿಬಿದನೂರಿನ ಅಲಕಾಪುರದಲ್ಲಿ ನಡೆದಿದೆ.

ಶಹನಾಜ್ ಕೊಲೆಯಾದ ದುರ್ದೈವಿ, ಕೊಲೆಗೈದ ಆರೋಪಿಯನ್ನು ಅಂಜುಂ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಲಾರಿ ಚಾಲಕನಾಗಿದ್ದು ಆತ ಮನೆಯಲ್ಲಿ ಇಲ್ಲದಿರುವಾಗ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಸಂಚು ರೂಪಿಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿ ಪತ್ನಿಯನ್ನು ಗ್ರಾಮದ ಹೊರ ವಲಯಕ್ಕೆ ಕರೆದೊಯ್ದು ಚಾಕು ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತ ದೇಹವನ್ನು ನಡು ರಸ್ತೆಯಲ್ಲೇ ಬಿಟ್ಟು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ವಿಚಾರಣೆ ವೇಳೆ ಪೊಲೀಸರ ಬಳಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕೊಲೆಗೈದಿರುವುದಾಗಿ ಆರೋಪಿ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments