ಪತ್ನಿ ಜತೆ ಸೆಲ್ಪೀ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಪತಿ

Sampriya
ಶನಿವಾರ, 20 ಸೆಪ್ಟಂಬರ್ 2025 (21:57 IST)
ಚಿಕ್ಕಮಗಳೂರು: ಅಪಾಯಕಾರಿ ಸ್ಥಳದಲ್ಲಿ ಪತ್ನಿ ಜತೆ ಸೆಲ್ಫಿ ತೆಗೆಯಲು  60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಪತಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. 

60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿಯ  ಬಳಿ ನಡೆದಿದೆ.

ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ.

ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. 


ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments