Webdunia - Bharat's app for daily news and videos

Install App

ಮಟನ್ ಗಾಗಿ ಪತ್ನಿಗೆ ಬೆಂಕಿಯಿಟ್ಟ ಪಾಪಿ ಪತಿ

Webdunia
ಗುರುವಾರ, 19 ಡಿಸೆಂಬರ್ 2019 (06:47 IST)
ಮುಂಬೈ : ಊಟಕ್ಕೆ ಮಟನ್ ಕಡಿಮೆ ಬಡಿಸಿದಳೆಂದು ಕುಡಿದ ಮತ್ತಿನಲ್ಲಿದ್ದ ಪತಿಯೊಬ್ಬ ತನ್ನ ಪತ್ನಿಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಿದ ಘಟನೆ ಮುಂಬೈ ನ ಜೂಯಿ ಕಾಮೋಥೆಯಲ್ಲಿ ನಡೆದಿದೆ.



ಮಾರುತಿ ಸರೋಡ್(38) ಪತ್ನಿಯನ್ನು ಕೊಂದ ಆರೋಪಿ, ಪಲ್ಲವಿ ಸರೋಡ್(37) ಮೃತಪಟ್ಟ ಪತ್ನಿ. ಈ ದಂಪತಿಗೆ ನಾಲ್ವರು ಅಪ್ರಾಪ್ತ ವಯಸ್ಸಿನ ಮಕ್ಕಳಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಮಾರುತಿ, ಕುಡಿದು ಮನೆಗೆ ಊಟಕ್ಕೆ ಬಂದಿದ್ದ ವೇಳೆ ಪತ್ನಿ ಮಟನ್ ಕಡಿಮೆ ಬಡಿಸಿದ್ದಾಳೆ ಎಂದು ಕೋಪಗೊಂಡು ಪತ್ನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.


ಪತ್ನಿಯ ಹೇಳಿಕೆಯ ಮೇರೆಗೆ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments