4ನೇ ಹಂತದ ಲಾಕ್ ಡೌನ್ ಜಾರಿಗೆ ತರುವ ವಿಚಾರ; ಕೇಂದ್ರಕ್ಕೆ ಬ್ಲೂಪ್ರಿಂಟ್ ಸಲ್ಲಿಸಿದ ರಾಜ್ಯ ಸರ್ಕಾರಗಳು

Webdunia
ಶುಕ್ರವಾರ, 15 ಮೇ 2020 (10:37 IST)
ನವದೆಹಲಿ : 4ನೇ ಹಂತದ ಲಾಕ್ ಡೌನ್ ಜಾರಿಗೆ ತರುವ ವಿಚಾರಕ್ಕೆ ಸಂಬಂಧಸಿದಂತೆ ರಾಜ್ಯ ಸರ್ಕಾರಗಳು ಇಂದು ಕೇಂದ್ರಕ್ಕೆ ಬ್ಲೂಪ್ರಿಂಟ್ ಸಲ್ಲಿಕೆ ಮಾಡಿವೆ.


ಲಾಕ್ ಡೌನ್ ಮುಂದುವರಿಕೆಯ ಬಗ್ಗೆ ಲಿಖಿತ ವರದಿ ನೀಡುವಂತೆ ಪ್ರಧಾನಿ ಮೋದಿ ತಿಳಿಸಿದ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರಗಳ ವರದಿ ಸಲ್ಲಿಸಿವೆ.


ರಾಜ್ಯಗಳ ಅಭಿಪ್ರಾಯ ಆಧರಿಸಿ ಮಾರ್ಗಸೂಚಿಗಳ ಪರಿಷ್ಕರಣೆ. ಮಾಡಿದ್ದು,  ಈಗಾಗಲೇ ದೆಹಲಿ ಸರ್ಕಾರ ಒಂದು ವರದಿ ನೀಡಿದೆ. ಅದೇರಿಥಿ  ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಸೇರಿ ಈಶಾನ್ಯ ಭಾರತದ ಹಲವು ರಾಜ್ಯಗಳಿಂದ ವರದಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments