Publish Date: Sat, 16 Apr 2022 (20:12 IST)
Updated Date: Sat, 16 Apr 2022 (20:16 IST)
ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಮುದಗಲ್ ಪಟ್ಟಣದಲ್ಲಿ ನಾಗದೇವತೆ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ವಾಸುಕಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಾಗದೇವತೆ ಮೂರ್ತಿ ಭಗ್ನವಾಗಿರೋದ್ರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.