Webdunia - Bharat's app for daily news and videos

Install App

ನಾಗದೇವತೆ ಮೂರ್ತಿ ಭಗ್ನ

Webdunia
ಶನಿವಾರ, 16 ಏಪ್ರಿಲ್ 2022 (20:12 IST)
ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಮುದಗಲ್ ಪಟ್ಟಣದಲ್ಲಿ ನಾಗದೇವತೆ ಮೂರ್ತಿಯನ್ನು ದುಷ್ಕರ್ಮಿಗಳು  ಭಗ್ನಗೊಳಿಸಿದ್ದಾರೆ. ವಾಸುಕಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಾಗದೇವತೆ ಮೂರ್ತಿ ಭಗ್ನವಾಗಿರೋದ್ರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments