ಐಎಂಎ ಹಗರಣ; ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ

Webdunia
ಮಂಗಳವಾರ, 18 ಜೂನ್ 2019 (16:51 IST)
ಐಎಂಎ ಕಂಪನಿಯ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ತೀವ್ರಗೊಳಿಸಿದ್ದು, ಕೋಟಿ ಕೋಟಿ ಮೌಲ್ಯದ ಆಭರಣ ಪತ್ತೆ ಮಾಡಿದೆ.

ಬೆಂಗಳೂರಿನ ಜಯನಗರದಲ್ಲಿರುವ ಐಎಂಎ ಜ್ಯುವೆಲರ್ಸ್ ಮಳಿಗೆಯಲ್ಲಿ 33 ಕೋಟಿ ರೂ. ಮೌಲ್ಯದ ಆಭರಣಗಳನ್ನು ಎಸ್ ಐ ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಮಳಿಗೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅಲ್ಲಿರುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಮೌಲ್ಯಮಾಪಕರನ್ನು ಕರೆಸಿ ಲೆಕ್ಕ ಹಾಕಿದ್ದಾರೆ. ವಜ್ರ, ಚಿನ್ನ, ಬೆಳ್ಳಿ ಆಭರಣ ಬೆಲೆ 33 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ವಶಪಡಿಸಿಕೊಂಡ ಚಿನ್ನಾಭರಣಗಳನ್ನು ನ್ಯಾಯಾಲಯದ ವಶಕ್ಕೆ ನೀಡಲಾಗುತ್ತದೆ. ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಗಿರೀಶ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments