Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಿಎಂ ನಿವಾಸಕ್ಕೆ ಭೇಟಿ ನೀಡಿದ ಜಾರಕಿಹೊಳಿ ಸಹೋದರರು

webdunia
ಶನಿವಾರ, 15 ಫೆಬ್ರವರಿ 2020 (10:38 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ  ಇಂದು ಜಾರಕಿಹೊಳಿ ಸಹೋದರರು ಭೇಟಿ ನೀಡಿದ್ದಾರೆ.


ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.


3 ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬರುವ ಮುನ್ನವೇ ಬಾಲಚಂದ್ರ ಜಾರಕಿಹೊಳಿ ಸಿಎಂ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಮುಂದಿನ ವಾರಂತ್ಯದ ರಜೆಗೆ ಇಂದೇ ಸಿದ್ಧರಾಗಿ