ಕಾಂಗ್ರೆಸ್ ಕಾರ್ಯಕರ್ತನ ಕೈ ಕತ್ತರಿಸಿದ ಜೆಡಿಎಸ್ ಕಾರ್ಯಕರ್ತ

Webdunia
ಶುಕ್ರವಾರ, 23 ಫೆಬ್ರವರಿ 2018 (06:39 IST)
ಚಿಕ್ಕಬಳ್ಳಾಪುರ : ಕ್ಷುಲಕ ಕಾರಣಕ್ಕೆ ಜೆ.ಡಿ.ಎಸ್. ಕಾರ್ಯಕರ್ತನೊಬ್ಬ  ಕಾಂಗ್ರೆಸ್ ಕಾರ್ಯಕರ್ತನ ಕೈ ಕತ್ತರಿಸಿ ಹಲ್ಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅರ್ಕುಂದ ಗ್ರಾಮದಲ್ಲಿ ನಡೆದಿದೆ.


ಜೆ.ಡಿ.ಎಸ್. ಕಾರ್ಯಕರ್ತ ಲೋಕೇಶ್ ಎಂಬುವವರು ಈ  ಕೃತ್ಯವೆಸಗಿದ ಆರೋಪಿಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್ ಅವರು ಈತನಿಂದ ಹಲ್ಲೆಗೊಳಗಾದ ವ್ಯಕ್ತಿ. ಶಾಸಕ ಸುಧಾಕರ್ ಅವರ ಕಡೆಯಿಂದ  ರವಿಕುಮಾರ್ ಸೀರೆ ಹಂಚುತ್ತಿದ್ದ ಸಂದರ್ಭದಲ್ಲಿ ಅವರಿಬ್ಬರ ನಡುವೆ ಜಗಳ ಶುರುವಾಗಿ ಕೊನೆಗೆ ಅದು ವಿಕೋಪಕ್ಕೆ ಹೋಗಿದ್ದರಿಂದ ಆವೇಶಗೊಂಡ ಲೋಕೇಶ್ ಮಾರಕಾಸ್ತ್ರದಿಂದ ರವಿಕುಮಾರ್ ಕೈ ಕತ್ತರಿಸಿದ್ದಾರೆ. ಕೈ ಕಟ್ ಆಗಿ ನರಳುತ್ತಿದ್ದ ರವಿಕುಮಾರ್  ಅವರನ್ನು ತಕ್ಷಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments