ಜೀಪ್ ಟೈರ್ ಸಿಡಿದು ಮಿನಿ ವಿಧಾನ ಸೌಧಕ್ಕೆ ಬೆಂಕಿ

Webdunia
ಸೋಮವಾರ, 23 ಜುಲೈ 2018 (15:03 IST)
ಜೀಪ್ ವೊದರ ಟೈರ್ ಸಿಡಿದ ಪರಿಣಾಮ ಮಿನಿ ವಿಧಾನಸೌಧಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಕಟ್ಟಡದ ಪಾರ್ಕಿಂಗ್ ನಲ್ಲಿ ಜೀಪ್ ನಿಲ್ಲಿಸಲಾಗಿತ್ತು. ಇದ್ದಕ್ಕಿದ್ದಂತೆ ಟೈರ್ ಸಿಡಿದಿದ್ದರಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಮೈಸೂರು ಜಿಲ್ಲೆ ಟಿ.ನರಸೀಪುರ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ಘಟನೆ ನಡೆದಿದೆ. ಕಟ್ಟಡದ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ನಡೆದ ಘಟನೆ ಇದಾಗಿದೆ.

ಘಟನೆಯಿಂದ ಮಿನಿ ವಿಧಾನ ಸೌಧದ ತಹಸೀಲ್ದಾರ್ ಹಳೆ ಜೀಪು ಹಾಗೂ ಮೂರು ತ್ರಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದು, ಮುಂದಾಗಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ವಿಷಯ ತಿಳಿದ  ಸಾವಿರಾರು ಜನರು ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಲು ಜಮಾಯಿಸಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments