ಮತ್ತೆ ರಸ್ತೆಗಿಳಿದ ಕಾಡಾನೆ ಸಂಚಾರ ಅಸ್ತವ್ಯಸ್ತ

Webdunia
ಬುಧವಾರ, 21 ಜೂನ್ 2023 (18:56 IST)
ಚಾಮರಾಜನಗರ ಸುತ್ತಮುತ್ತ ಕಾಡನೆಗಳ ಹಾವಳಿ ಹೆಚ್ಚಾಗಿದ್ದು, ಕಾಡನೊಯೊಂದು ರಸ್ತೆಗಿಳಿದಿದ್ದ ಕಾರಣ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಚಾಮರಾಜನಗರ ಹಾಗೂ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿ ಹಸನೂರು ಬಳಿ‌ ಈ ಘಟನೆ ನಡೆದಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲೇ ನಿಂತಿದ್ದ ಕಾಡಾನೆ ಬಳಿ ಹೋಗಿ ಸೆಲ್ಪಿ ತೆಗೆಯಲು ಹೋಗಿ ಪುಂಡರು ಹುಚ್ಚಾಟ್ಟ ಮೆರೆದಿದ್ದಾರೆ.. ಈ ವೇಳೆ ಕಾಡಾನೆ ಕೋಪಗೊಂಡಿದ್ದು, ಯುವಕರು ಅಲ್ಲೇ ಬೈಕ್ ಬಿಟ್ಟು ಸ್ವಲ್ಪದರಲ್ಲೇ ಬಚಾವ್​​ ಆಗಿದ್ದಾರೆ.. ಬೈಕ್ ಜಖಂ, ಸ್ವಲ್ಪ ಕಾಲ ಕಾಡಾನೆ ಆತಂಕ ಸೃಷ್ಟಿ ಮಾಡಿತ್ತು.. ನಂತರ ಕಾಡಿನ ಕಡೆಗೆ ಹೊರಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments