ರಾಜನೂ ರಾಣಿಯೂ ಚಿತ್ರಿಕರಣ ಶುರು

Webdunia
ಸೋಮವಾರ, 16 ಡಿಸೆಂಬರ್ 2019 (18:41 IST)
ರಾಜನೂ...ರಾಣಿಯೂ... ಹಳ್ಳಿ ಕಥೆ ಹೊಂದಿರುವ ಸಿನಿಮಾ ಚಿತ್ರಿಕರಣ ಶುರುವಾಗಲು ಮುಹೂರ್ತ ನಿಗದಿಯಾಗಿದೆ.

ಶ್ರೀ ಆದಿಶಕ್ತಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗಲಿರುವ  ರಾಜನೂ...ರಾಣಿಯೂ... ಹಳ್ಳಿ ಕಥೆ ಹೊಂದಿರುವ ಸಿನಿಮಾ ಆಗಿದ್ದು, ಚಿತ್ರವನ್ನು ಸಂಪೂರ್ಣ ಉತ್ತರ ಕರ್ನಾಟಕದ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಜನವರಿ ಮೊದಲ ವಾರದಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಹೀಗಂತ ಚಿತ್ರದ ನಿರ್ದೇಶಕ ರಾಜು ಆಚಾರ್ಯ ಹೇಳಿದ್ದಾರೆ.

ಚಿತ್ರದಲ್ಲಿ ಬೆಳಗಾವಿ ಮೂಲದ (ಸದ್ಯ ಮುಂಬೈ ನಿವಾಸಿ) ಆಮಿ ತಾಯಿ ಮೊಲದ ಬಾರಿಗೆ ನಾಯಕ ನಾಟನಾಗಿ ಅಭಿನಯ ಮಾಡುತ್ತಿದ್ದು, ಬಿಂದು ನಟಿಯಾಗಿದ್ದಾರೆ. ಚಿತ್ರವನ್ನು  ರಾಜು ಆಚಾರ್ಯ ನಿರ್ದೇಶನ ಮಾಡುತ್ತಿದ್ದು, ಮೌನೇಶ್ ಪತ್ತಾರ್, ಧೀರಜ್ ಕೋಟೆಕರ್, ಮಹೇಶ ಬಡಿಗೇರ ಹಾಗೂ ವಾಸುರಡ್ಡಿ ಹೆಬ್ಬಾಳ ಚಿತ್ರದ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ.

ಸಂಗೀತ, ಸಾಹಿತ್ಯ ಕೆ. ಎಂ. ಇಂದ್ರ, ಛಾಯಾಗ್ರಹಣವನ್ಜು ಅಭಿನಂದನ್ ಶೆಟ್ಟಿ, ಸಂಕಲನ ಪ್ರವೀಣ ಚಿದಾನಂದ್ ಹಾಗೂ ಸಹ ನಿರ್ದೇಶಕರಾಗಿ ಇಮಾರ್ ಗೊಂಬನಾಡು ಮತ್ತು ಕನಕಗಿರಿ ಶಿವು ಮಾಡಲಿದ್ದಾರೆ ಅಂತ ಮಾಹಿತಿ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments