Select Your Language

Notifications

webdunia
webdunia
webdunia
webdunia

ಚಾಮುಂಡಿ ಸನ್ನಿಧಿಯಲ್ಲಿ ಅರಸರ ಪುತ್ಥಳಿ

The king's chapel in the vicinity of Chamundi
bangalore , ಶನಿವಾರ, 23 ಏಪ್ರಿಲ್ 2022 (20:32 IST)
ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ಅರಸರ ಪುತ್ಥಳಿ ಸ್ಥಾಪನೆ ಮಾಡಲಾಯಿತು. ಇಂದು ಪುತ್ಥಳಿ ಅನಾವರಣ ಸಮಾರಂಭ ನೆರವೇರಿದೆ. ಚಾಮುಂಡಿ ಬೆಟ್ಟಕ್ಕೆ ಮಹಾರಾಜರ ಕೊಡುಗೆ ಸ್ಮರಿಸಲು ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿಯನ್ನ ಚಾಮುಂಡಿಬೆಟ್ಟದ ಗ್ರಾಮಸ್ಥರು ನಿರ್ಮಿಸಿದ್ದಾರೆ.. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರಿಂದ ಪುತ್ಥಳಿ ಅನಾವರಣಗೊಳಿಸಲಾಯಿತು. ಮೂರುವರೆ ಅಡಿ ಎತ್ತರ, ಮೂರು ಅಡಿ ಅಗಲವಿರುವ ಪುತ್ಥಳಿ ಇದಾಗಿದ್ದು, 8 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್, ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

'ಪ್ರಯತ್ನ ಪಟ್ಟರೆ ಪುನಶ್ಚೇತನ ಮಾಡಬಹುದು'