ಸ್ವೀಟ್ ಕೊಡಿಸೋದಾಗಿ ಬಾಲಕಿ ಮೇಲೆ ನೀಚ ಕೆಲಸ ಮಾಡಿದ ಭೂಪನಿಗೆ ಹಿಗ್ಗಾಮುಗ್ಗಾ ಥಳಿತ

Webdunia
ಬುಧವಾರ, 27 ನವೆಂಬರ್ 2019 (19:45 IST)
ಅಪ್ರಾಪ್ತ ಬಾಲಕಿಗೆ ಸ್ವೀಟ್ ಕೊಡಿಸೋದಾಗಿ ಪುಸಲಾಯಿಸಿ ನೀಚ ಕೆಲಸ ಮಾಡಿ ಓಡಿಹೋಗುತ್ತಿದ್ದ ಕಾಮುಕನನ್ನು ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಕಾಮುಕ ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದರು. ಆದರೆ ಪೊಲೀಸ್ ರ ಕೈಯಿಂದ ಮತ್ತೆ ತಪ್ಪಿಸಿಕೊಳ್ಳೋಕೆ ಆರೋಪಿ ಯತ್ನಿಸಿದ್ದಾನೆ.

ಹೀಗಾಗಿ ಆರೋಪಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಕೋಲಾರ ಜಿಲ್ಲೆಯ ಗಡಿಭಾಗದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕಲ್ಲಕೇರಿ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕಾಮುಕ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments