Webdunia - Bharat's app for daily news and videos

Install App

ಹಾಸನದಲ್ಲಿ ಲಾಠಿ ಚಾರ್ಜ್, ಗಾಳಿಯಲ್ಲಿ ಗುಂಡು

Webdunia
ಬುಧವಾರ, 24 ಜುಲೈ 2019 (13:41 IST)
ಏಕಾಏಕಿಯಾಗಿ ಕಾರ್ಮಿಕರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಲಾಠಿ ಚಾರ್ಜ್ ನಡೆಸಿರೋ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಹಾಸನ ಹೊರಭಾಗದಲ್ಲಿರೋ ಹಿಮ್ಮತ್ ಸಿಂಕಾ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಗೂ ಫ್ಯಾಕ್ಟರಿಯವರ ಹಿಂಸೆ ಖಂಡಿಸಿ ಕಾರ್ಮಿಕರು ದಿಢೀರ್ ಆಗಿ ಪ್ರತಿಭಟನೆ ಮಾಡಿದ್ರು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಪರಿಣಾಮ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು.

ಘಟನೆಯಲ್ಲಿ ಪೊಲೀಸರ ವಾಹನವನ್ನೇ ಪ್ರತಿಭಟನಾಕಾರರು ನೂಕಾಡಿ ತಳ್ಳಿದ್ದಾರೆ. ಪರಿಸ್ಥಿತಿ ಹತೋಟಿಗೆ ಬರುತ್ತಿದ್ದರೂ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ಬನ್ನೇರುಘಟ್ಟ ಮನೆಗೆ ಬಂತು ಆ ಒಂದು ಪತ್ರ, ಯೂಟ್ಯೂಬರ್‌ ಎಂಡಿ ಸಮೀರ್‌ಗೆ ಶುರುವಾಯಿತು ನಡುಕ

ಮುಂದಿನ ಸುದ್ದಿ
Show comments