Webdunia - Bharat's app for daily news and videos

Install App

ಶಾಸಕ ಹೇಳಿಕೊಟ್ಟರು ಮಕ್ಕಳಿಗೆ ಆ ಪಾಠ!

Webdunia
ಮಂಗಳವಾರ, 25 ಜೂನ್ 2019 (17:56 IST)
ರಾಜ್ಯದ ಶಾಸಕರೊಬ್ಬರು ಮಕ್ಕಳಿಗೆ ಪಾಠ ಮಾಡಿ ಮಾದರಿಯಾಗಿದ್ದಾರೆ.

ಶಿಕ್ಷಕನಾಗಿ  ಮಕ್ಕಳಿಗೆ ಪಾಠ ಬೋಧಿಸಿದ್ದಾರೆ ಶಾಸಕ ಪಿ. ರಾಜೀವ. ಶಾಸಕರಿಂದ ಶಾಲಾ ಮಕ್ಕಳಿಗೆ ಪಾಠ  ನಡೆದಿದೆ.

ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ ಅವರಿಂದ ಮಕ್ಕಳಿಗೆ ಪಾಠ ಹೇಳಿಕೊಡಲಾಗಿದೆ. 9 ನೇ ವರ್ಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಬೋಧಿಸಿದ್ದಾರೆ ಶಾಸಕರು.

ಜೀವಿಗಳ ಉಗಮ ಹಾಗೂ ನಾಗರಿಕತೆ ಬಗ್ಗೆ ಪಾಠ ಮಾಡಿ ಶಾಸಕ ಪಿ. ರಾಜೀವ ಗಮನ ಸೆಳೆದಿದ್ದಾರೆ. ಹಿಡಕಲ್ ಗ್ರಾಮದ ಮನ್ನಿಕೇರಿ ಗ್ರಾಮದ ತೋಟದ ಶಾಲೆಯಲ್ಲಿ ಬೋಧನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಪಾಠ ಮಾಡಿದ್ದಾರೆ. ಶಾಸಕ ಪಿ. ರಾಜೀವ ಅವರ ಶಿಕ್ಷಣ ಪ್ರೇಮಕ್ಕೆ ಶ್ಲಾಘಣೆ ವ್ಯಕ್ತವಾಗುತ್ತಿದೆ. ಶಾಸಕ ಪಿ. ರಾಜೀವ ಕುಡಚಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments