ಕೊನೆಗೂ ಬೋನಿಗೆ ಬಿದ್ದ ಚಿರತೆ

Webdunia
ಗುರುವಾರ, 28 ಏಪ್ರಿಲ್ 2022 (19:35 IST)
ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ. ಮಂಡ್ಯದ ಮದ್ದೂರು ತಾಲೂಕಿನ ಬೊಪ್ಪಸಮುದ್ರದಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ಚಿರತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕುರಿ,ಮೇಕೆ, ನಾಯಿ ಮೇಲೆ ದಾಳಿ ನಡೆಸಿತ್ತು. ಜೊತೆಗೆ ಜನರ ಪ್ರಾಣಕ್ಕೂ ಸಹ ಕುತ್ತು ತಂದಿತ್ತು. ಈಗಾಗಿ ಜನರಿಗೆ ಚಿರತೆ ದೊಡ್ಡ ತಲೆನೋವಾಗಿತ್ತು. ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿದರು. ಮನವಿಗಾಗಿ ಅರಣ್ಯ ಇಲಾಖೆ ಬೋನನ್ನು ಇಟ್ಟಿತ್ತು. ಇಂದು ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮತ್ತು ಬೋನಿಗೆ ಬಿದ್ದ ಚಿರತೆ ನೋಡಲು ತುಂಬಾ ಜನ ಸೇರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments