Webdunia - Bharat's app for daily news and videos

Install App

ಪ್ರಿಡ್ಜ್‌ ಮುಟ್ಟಿದ ಪುಟಾಣಿ ಕರೆಂಟ್ ಶಾಕ್‌ಗೆ ಬಲಿ..!

Webdunia
ಬುಧವಾರ, 4 ಅಕ್ಟೋಬರ್ 2023 (19:00 IST)
ಸೂಪರ್‌ ಮಾರ್ಕೆಟ್‌ಗೆ ಪೋಷಕರೊಂದಿಗೆ ಹೋದ ಬಾಲಕಿಯೊಬ್ಬಳು ಕರೆಂಟ್ ಶಾಕ್‌ಗೆ ಬಲಿಯಾದ ದಾರುಣ ಘಟನೆ ನತೆಲಂಗಾಣದ ನಿಜಮಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕಿಯನ್ನು 4 ವರ್ಷದ ರುಚಿತಾ ಎಂದು ಗುರುತಿಸಲಾಗಿದೆ. ಶಾಪಿಂಗ್‌ನಲ್ಲಿ ತೊಡಗಿದ್ದ ವೇಳೆ ಬಾಲಕಿ ಸಮೀಪದಲ್ಲೇ ಇದ್ದ ರೆಪ್ರಿಜರೇಟರ್  ಬಾಗಿಲು ತೆರೆಯಲು ಹೋಗಿದ್ದಾಳೆ. ಈ ವೇಳೆ ಆಕೆಗೆ ಶಾಕ್ ತಗುಲಿದ್ದು, ಆಕೆ ಫ್ರಿಡ್ಜ್‌ ಬಾಗಿಲಿನಲ್ಲಿ ನೇತಾಡುತ್ತಿದ್ದಾಳೆ. ಪಕ್ಕದಲ್ಲಿದ್ದ ತಂದೆಗೆ ಈ ವಿಚಾರ ತಿಳಿಯಬೇಕಾದರೆ ಸುಮಾರು 15 ಸೆಕೆಂಡ್‌ಗಳೇ ಕಳೆದಿವೆ. ಅಷ್ಟರಲ್ಲಿ ಬಾಲಕಿ ಪ್ರಾಣ ಪಕ್ಷಿಯೇ ಹಾರಿ ಹೋಗಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments