ಲಾಕ್ ಡೌನ್ ಈ ಜಿಲ್ಲೆಯಲ್ಲಿ ಇನ್ನಷ್ಟು ಬಿಗಿಯಾಯ್ತು

Webdunia
ಮಂಗಳವಾರ, 7 ಏಪ್ರಿಲ್ 2020 (17:17 IST)
ಈ ಜಿಲ್ಲೆಯಲ್ಲಿ ಲಾಕ್ ಡೌನ್ ಇದೀಗ ಮತ್ತಷ್ಟು ಬಿಗಿಯಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿಗೊಂಡಿದೆ. ಜಿಲ್ಲಾಡಳಿತದಿಂದ‌ ಅಗತ್ಯ ಸೇವೆಗಳ ಪಾಸ್ ಪಡೆದವರನ್ನು ಹೊರತು ಪಡಿಸಿ ಬೇರಾವುದೇ ವಾಹನಗಳ ಸಂಚಾರಕ್ಕೆ ಪೊಲೀಸರು ಅನುಮತಿ ನೀಡುತ್ತಿಲ್ಲ.

ಹೊರ ಜಿಲ್ಲೆಗಳಿಂದ ಆಗಮಿಸುವ ಎಲ್ಲ ಬಗೆಯ ವಾಹನಗಳನ್ನು ತಪಾಸಣೆ ಮಾಡಲು ಹತ್ತಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. 

ವಿನಾಕಾರಣ ರಸ್ತೆಗೆ ಇಳಿಯುವ ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುತ್ತಿದೆ. ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಒಂದು ಸಾವಿರಕ್ಕೂ ಅಧಿಕ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments