Daily Horoscope
✕

ಒಂಟಿ ಮನೆಗೆ ದರೋಡೆ ಹೋದವನಿಗೆ ಥಳಿತ

Webdunia
ಬುಧವಾರ, 12 ಸೆಪ್ಟಂಬರ್ 2018 (17:24 IST)
ಒಂಟಿ ಮನೆಯಲ್ಲಿ ಚಿನ್ನಾಭರಣ, ಹಣ ಹಾಗೂ ಇನ್ನಿತರ ವಸ್ತುಗಳನ್ನು ಕದಿಯುತ್ತಿದ್ದವನು ರೆಡ್ ಹ್ಯಾಡ್ ಸಿಕ್ಕಿಬಿದ್ದು ಒದೆ ತಿಂದ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲ ತಾಲೂಕಿನ ಅವಲಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂಟಿ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆ ಸೆರೆ ಸಿಕ್ಕ ಆರೋಪಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಇನ್ನೂ ಶಶಿಧರ್ ಎಂಬುವನು ಅವಲಕುಪ್ಪೆ ಗ್ರಾಮದ ಹನುಮಂತರಾಯಪ್ಪ ಎಂಬುವರ ತೋಟದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆಯಲ್ಲಿ ಸಿಕ್ಕಿಬಿದ್ದಿದ್ದಾನೆ.  ನಂತರ ಗ್ರಾಮಸ್ಥರು ಶಶಿಧರ್ ನನ್ನ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments