Webdunia - Bharat's app for daily news and videos

Install App

ಅ. 28 ರಿಂದ ಅನಿರ್ದಿಷ್ಟಾವದಿ ಲಾರಿ ಮುಷ್ಕರ ನಡೆಸಲಾಗುವುದೆಂದು ಲಾರಿ ಮಾಲೀಕರ ಸಂಘ ಎಚ್ಚರಿಕೆ

Webdunia
ಸೋಮವಾರ, 18 ಅಕ್ಟೋಬರ್ 2021 (22:02 IST)
ಸರ್ಕಾರ ಕೂಡಲೇ ಡಿಸೇಲ್ ದರ ಇಳಿಸಬೇಕು. ಇಲ್ಲದಿದ್ದರೆ ಅ. 28 ರಿಂದ ಅನಿರ್ದಿಷ್ಟಾವದಿ ಲಾರಿ ಮುಷ್ಕರ ನಡೆಸಲಾಗುವುದೆಂದು ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ.
ಮಿತಿಮೀರಿದ ತೆರಿಗೆ ವಿಧಿಸುತ್ತಿರುವುದರಿಂದ ಲಾರಿ ಉದ್ಯಮ ಸಂಕಷ್ಟಕ್ಕೀಡಾಗಿದೆ. ಹೀಗಾಗಿ ಮುಷ್ಕರ ಅನಿವಾರ್ಯ ಆಗಿದೆ. ಆದ್ದರಿಂದ ಅ.23 ರಂದು ಸಭೆ ನಡೆಸಿ ರೂಪುರೇಶ ಸಿದ್ಧಪಡಿಸಲಾಗುವುದು ಎಂದು ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಏಜೆಂಟ್  ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.
ಸರ್ಕಾರ ತಿಂಗಳಾಂತ್ಯದಲ್ಲಿ 10 ರೂ. ವರೆಗೆ ಡಿಸೇಲ್ ಮೇಲಿನ ತೆರಿಗೆ ಇಳಿಸಬೇಕು. ಇಲ್ಲದಿದ್ದರೆ ಟೋಲ್ ಗಳಲ್ಲಿ ಲಾರಿಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments