ಸೇತುವೆಯಿಂದ ಕೆಳಕ್ಕುರುಳಿದ ಲಾರಿ

geetha
ಭಾನುವಾರ, 11 ಫೆಬ್ರವರಿ 2024 (16:00 IST)
ಬೆಂಗಳೂರು : ಇಂದು ಮುಂಜಾನೆ 3.30 ರ ಸುಮಾರಿಗೆ  ಸರಕು ತುಂಬಿದ್ದ ವಾಹನವೊಂದು ಸೇತುವೆಯಿಂದ ಕೆಳಕ್ಕುರುಳಿ ಬಿದ್ದಿರುವ ಘಟನೆ ನೈಸ್‌ ರೋಡ್‌ ನಲ್ಲಿ  ನಡೆದಿದೆ. ರಾತ್ರಿ ವೇಳೆ ಅಪಘಾತ ನಡೆದ ಕಾರಣ ಅಂಡರ್‌ ಪಾಸ್‌ ಕೆಳಗೆ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಹೀಗಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಸುಮಾರು ಹತ್ತು ಅಡಿ ಮೇಲಿನಿಂದ ಲಾರಿ ಕೆಳಕ್ಕುರುಳಿ ಬಿದ್ದಿದ್ದು, ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್‌ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿ- ಬನ್ನೇರುಘಟ್ಟ ರಸ್ತೆ ನಡುವಿನ ಬೇಗೂರು ಸಮೀಪ ಘಟನೆ ನಡೆದಿದ್ದು, ವಾಹನದ ತೆರವು ಕಾರ್ಯ ನಡೆಯುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments