ಪ್ರೇಮಿಗಳ ವಿವಾಹಕ್ಕೆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಹುಡುಗಿಯನ್ನ ಪ್ರಿಯಕರ ಹೊತ್ತೊಯ್ದಿದ್ದಾನೆ.
ಹಾಡಹಗಲಲ್ಲೇ ಜನನಿಬಿಡ ಸ್ಥಳದಿಂದ ಯುವತಿಯನ್ನು ಆಕೆಯ ಪ್ರಿಯಕರ ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾನೆ.
ಕೋಲಾರ ನಗರದಲ್ಲಿ ಘಟನೆ ನಡೆದಿದ್ದು, ಶಿವ ಎಂಬಾತ 22 ವರ್ಷದ ಯುವತಿಯನ್ನು ಲವ್ ಮಾಡುತ್ತಿದ್ದನು. ಇವರ ಮದುವೆಗೆ ವಿರೋಧ ವ್ಯಕ್ತವಾಗಿದ್ದರಿಂದಾಗಿ ಯುವತಿಯನ್ನು ಕಿಡ್ನಾಪ್ ಮಾಡಿದ್ದಾನೆ.