Webdunia - Bharat's app for daily news and videos

Install App

ತೆರಿಗೆ ಪಾವತಿಸದ ಮಾಲ್‌ ಗೆ ಬಿತ್ತು ಬೀಗ..!

geetha
ಬುಧವಾರ, 14 ಫೆಬ್ರವರಿ 2024 (14:31 IST)
ಬೆಂಗಳೂರು-11.51 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡ ಮತ್ತೊಂದು ಪ್ರತಿಷ್ಠಿತ ಮಾಲ್ ಗೆ ಶಾಕ್ ಎದುರಾಗಿದೆ.ಬಿಬಿಎಂಪಿಯ ದಾಸರಹಳ್ಳಿ ವಲಯದ ಜಾಲಹಳ್ಳಿ ಕ್ರಾಸ್‌ನಲ್ಲಿರುವ ರಾಕ್‌ಲೈನ್‌ ಮಾಲ್‌ ಗೆ ಬೀಗ ಜಡಿಯಾಲಾಗಿದೆ.ಬೆಳ್ಳಂ ಬೆಳಗ್ಗೆ ಫೀಲ್ಡ್ ಗಿಳಿದ ಬಿಬಿಎಂಪಿ ಅಧಿಲಾರಿಗಳು ರಾಕ್‌ಲೈನ್‌ ಮಾಲ್‌ ಸೀಜ್  ಮಾಡಿದ್ದಾರೆ.ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಲಾಗಿತ್ತು.

ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಲಾಕ್ ಮಾಡಲಾಗಿದೆ.ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ನೇತೃತ್ವದಲ್ಲಿ  ಮಾಲ್ ನ್ನ ಸೀಜ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments