ಬಿಜೆಪಿ ಕಿರುಕುಳಕ್ಕೆ ಬೇಸತ್ತ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ– ಸಿಎಂ

Webdunia
ಭಾನುವಾರ, 17 ಡಿಸೆಂಬರ್ 2017 (14:20 IST)
ಬಿಜೆಪಿಯವರ ಕಿರುಕುಳದಿಂದ ಬೇಸತ್ತು ದಿವಂಗತ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಕಿರುಕುಳ ಹೆಚ್ಚಾಗಿದ್ದರಿಂದ ಮಲ್ಲಮ್ಮ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಮಲ್ಲಮ್ಮ ಅವರನ್ನು ಕಾಂಗ್ರೆಸ್ ಹೈಜಾಕ್ ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಸಂಬದ್ದ ಪದ ಬಳಕೆ ಮಾಡಿರುವ ಯಡಿಯೂರಪ್ಪ ಅವರಿಗೆ ಬಹಿರಂಗ ಚರ್ಚೆಗೆ ಬರಲು ತಾಕತ್ತಿಲ್ಲ ಎಂದು ದೂರಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರು ಅಧ್ಯಕ್ಷ ಸ್ಥಾನವನ್ನುತೊರೆದಿದ್ದಾರೆ. ಸಕ್ರೀಯ ರಾಜಕಾರಣದಲ್ಲಿ ಮುಂದುವರೆಯಲಿದ್ದು, ರಾಯಬರೇಲಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments