ಕೂಲಿಯ ಮಗಳನ್ನು ಗರ್ಭಿಣಿ ಮಾಡಿದ ಮ್ಯಾನೇಜರ್

Webdunia
ಭಾನುವಾರ, 14 ಜೂನ್ 2020 (19:53 IST)
ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರ ಅಪ್ರಾಪ್ತ ಮಗಳ ಮೇಲೆ ತೋಟದ ಮ್ಯಾನೇಜರ್ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹತ್ತಿರದ ತೋಟದ ವ್ಯವಸ್ಥಾಪಕ ಮುಜಾಹಿದ್ ಅಲಿ (33) ಅತ್ಯಾಚಾರ ಆರೋಪಿಯಾಗಿದ್ದಾನೆ.

ಅಮಾಯಕಿ ಬಾಲಕಿಯ ಜೊತೆ ಕಳೆದೊಂದು ವರ್ಷದಿಂದ ದೈಹಿಕ ಸಂಬಂಧ ಬೆಳೆಸಿ ಅವಳನ್ನು ಗರ್ಭಿಣಿ ಮಾಡಿದ್ದ.

ಗರ್ಭಿಣಿಯಾಗುತ್ತಿದ್ದಂತೆ ಅವರನ್ನು ಕೆಲಸದಿಂದ ಬಿಡಿಸಿದ್ದಾನೆ. ಆಗ ತೀರ್ಥಹಳ್ಳಿ ಸಮೀಪ ತೋಟದಲ್ಲಿ ಅಪ್ಪ, ಮಗಳು ಕೆಲಸ ಮಾಡುತ್ತಿದ್ದಾಗ ಅಂಗನವಾಡಿ ಕಾರ್ಯಕರ್ತೆಗೆ ವಿಷಯ ತಿಳಿದು ಬಂದಿದೆ. ಈಗ಻ ಪೊಲೀಸ್ ಕೇಸ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಮುಂದಿನ ಸುದ್ದಿ
Show comments