Publish Date: Mon, 19 Feb 2018 (19:59 IST)
Updated Date: Mon, 19 Feb 2018 (20:02 IST)
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣದ ಸುದ್ದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆ ಶಾಸಕ ಹ್ಯಾರಿಸ್ ಬೆಂಬಲಿಗರು ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಿಂದ ನಲಪಾಡ್‌ನನ್ನು ಪೊಲೀಸರು ಕರೆದುಕೊಂಡು ಹೋಗುವಾಗ ಚಿತ್ರೀಕರಣ ಮಾಡಲು ತೆರಳಿದ್ದ ಮಾಧ್ಯಮಗಳ ಛಾಯಾಗ್ರಾಹಕರ ಮೇಲೆ ಶಾಸಕ ಹ್ಯಾರಿಸ್ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.
ಹಲ್ಲೆ ಮಾಡಿ, ಕ್ಯಾಮೆರಾಗಳಿಗೂ ಹಾನಿ ಮಾಡಿರುವ ಶಾಸಕರ ಬೆಂಬಲಿಗರು ಮತ್ತೊಮ್ಮೆ ದರ್ಪ ಮೆರೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.