Webdunia - Bharat's app for daily news and videos

Install App

ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯ ವರ್ತನೆ ತೋರಿದ ಕಾಮುಕ

Webdunia
ಗುರುವಾರ, 15 ಜೂನ್ 2017 (19:52 IST)
ಯುವತಿ ಸಾಕಿದ ಬೆಕ್ಕು ನೆರೆಮನೆಯಾತನ ಮನೆಯಲ್ಲಿ ಓಡಾಡಿದ್ದರಿಂದ ಆಕ್ರೋಶಗೊಂಡ ಆತ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯ ವರ್ತನೆ ತೋರಿದ ಘಟನೆ ವರದಿಯಾಗಿದೆ.
 
ಯುವತಿ ಮತ್ತು ಆಕೆಯ ತಾಯಿ ಹಲವಾರು ಬಾರಿ ನಿಂದಿಸಿದರೂ ಕೂಡಾ ಆತ ತನ್ನ ಕಪಿಚೇಷ್ಟೆ ಮುಂದುವರಿಸಿದ್ದ ಎನ್ನಲಾಗುತ್ತಿದೆ. ಬೆಕ್ಕು ಆತನ ಮನೆಯ ಮೇಲೆ ಓಡಾಡಿದಾಗೊಮ್ಮೆ ಕೋಪಗೊಂಡು ಮರ್ಮಾಂಗ ತೋರಿಸುತ್ತಿದ್ದ ಎಂದು ಯುವತಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
 
ಮನೆಯಲ್ಲಿ ಯುವತಿಯೊಬ್ಬಳಿದ್ದಾಗ ಕಾಮದಾಟಕ್ಕೆ ಮುಂದಾಗಿ ಅತ್ಯಾಚಾರಕ್ಕೆ ವಿಫಲ ಯತ್ನ ನಡೆಸಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಯುವತಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿ ಕಾಮುಕ ಪರಾರಿಯಾಗಿದ್ದಾನೆ. ಶೀಘ್ರಧಲ್ಲಿಯೇ ಆರೋಪಿಯ ಹೆಡೆಮುರಿ ಕಟ್ಟುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments